District 9

District 9

ಯಾವುದೇ ಒಂದು ಕಥಾ ವಸ್ತುವಿನೊಂದಿಗೆ ಒಂದು ಮಾಧ್ಯಮ ಬಹಳ ಕಾಲ ಚೆಲ್ಲಾಟವಾಡಿದರೆ, ಅದು ಅದರಲ್ಲೇ ಪ್ರಬುದ್ಧತೆಯನ್ನು ಪಡೆಯಬಹುದೇ? ಭಾರತದಲ್ಲಿ ಆರ್ಟ್ ಸಿನೆಮಾ ಎಂದು ಕರೆಸಿಕೊಳ್ಳುವ ಚಿತ್ರಗಳು, ನಮ್ಮ ಒಂದು ಸಾಮಾನ್ಯ ವಿಷಯವಾದ  ಬಡತನವನ್ನು (ಅನೇಕ ಇವೆ. ಅದರಲ್ಲಿ ಇದೊಂದನ್ನು ಮಾತ್ರ ನಾನು ಮಾತನಾಡುತ್ತಿದ್ದೇನೆ. ಉಳಿದದ್ದಕ್ಕೂ...