ಅತುಲ್ ಕುಲಕರ್ಣಿ ನಟಿಸಿರುವ, ಮರಾಠೀ ‘ನಟರಂಗ್’ ಎಂಬ ಚಿತ್ರದ ಪ್ರದರ್ಶನವನ್ನು ಅದರ ನಿರ್ಮಾಪಕರಾದ ಝೀ ಮರಾಠೀ ವಾಹಿನಿಯವರು ಇತ್ತೀಚೆಗೆ ಬೆಂಗಳೂರಿನಲ್ಲಿ ಏರ್ಪಡಿಸಿದ್ದರು. ಅದನ್ನು ನೋಡಲು ಗೆಳೆಯರಾದ ಪರಮೇಶ್ವರ್ ಕರೆದಿದ್ದರು (ಇವರು ಝೀ ಕನ್ನಡವಾಹಿನಿಯಲ್ಲಿ ಕಥಾ ವಿಭಾಗದ ಮುಖ್ಯಸ್ಥರು). ಅಂದು ನಟರಾದ ಅತುಲ್ ಕುಲಕರ್ಣಿ ಹಾಗೂ ನಾನಾ...
ಮೂರು ಆಯಾಮದ ಅಥವಾ ಸ್ಟೀರಿಯೋಸ್ಕೋಪಿಕ್ ಎಂದು ಕರೆಯಲ್ಪಡುವ ಚಿತ್ರದ ರಹಸ್ಯ ಏನು? ಈ ತಂತ್ರದ ಬಳಕೆ ಹಾಗೂ ಅವತಾರ್ ಚಿತ್ರದ ಕುರಿತಾಗಿ ಒಂದಷ್ಟು ಮಾತುಗಳು ಇಲ್ಲಿ. ನೀವು ಚಿತ್ರ ನೋಡಿದ್ದೀರಾ? ಇಲ್ಲವಾದರೆ, ಬೇಗನೇ ನೋಡಿ. ಇದು ಖಂಡಿತಾ ಒಂದು ಒಳ್ಳೆಯ ಅನುಭವ. ನನ್ನ ಪ್ರಾಯದ ಅನೇಕರಿಗೆ ಮೈ ಡಿಯರ್ ಕುಟ್ಟಿಚ್ಚಾತನ್ ಚಿತ್ರವನ್ನು ನೋಡಿದ...
ಯಾವುದೇ ಒಂದು ಕಥಾ ವಸ್ತುವಿನೊಂದಿಗೆ ಒಂದು ಮಾಧ್ಯಮ ಬಹಳ ಕಾಲ ಚೆಲ್ಲಾಟವಾಡಿದರೆ, ಅದು ಅದರಲ್ಲೇ ಪ್ರಬುದ್ಧತೆಯನ್ನು ಪಡೆಯಬಹುದೇ? ಭಾರತದಲ್ಲಿ ಆರ್ಟ್ ಸಿನೆಮಾ ಎಂದು ಕರೆಸಿಕೊಳ್ಳುವ ಚಿತ್ರಗಳು, ನಮ್ಮ ಒಂದು ಸಾಮಾನ್ಯ ವಿಷಯವಾದ ಬಡತನವನ್ನು (ಅನೇಕ ಇವೆ. ಅದರಲ್ಲಿ ಇದೊಂದನ್ನು ಮಾತ್ರ ನಾನು ಮಾತನಾಡುತ್ತಿದ್ದೇನೆ. ಉಳಿದದ್ದಕ್ಕೂ...
ಚಲನಚಿತ್ರ ಕ್ಯಾಮರಾ ತಯಾರಕರಲ್ಲಿ ಪ್ರಮುಖರಾದ ಲ್ಯುಮಿಯರ್ ಸಹೋದರರು, ಇದೊಂದು ಭವಿಷ್ಯವಿಲ್ಲದ ಉಪಕರಣ ಎಂದರು. ಮೊದಲು ಲ್ಯುಮಿಯರ್ ಸಹೋದರರು ತಮ್ಮ ಕ್ಯಾಮರಾವನ್ನು ದಾಖಲೀಕರಣ ಉಪಕರಣವಾಗಿ ಬಳಸಲಾರಂಭಿಸಿದರು. ಕ್ಯಾಮರಾ ಮಾರಟಕ್ಕೆ ಸಹಾಯವಾಗಲಿ ಎಂದು ಬೇರೆ ಬೇರೆ ದೇಶಗಳಲ್ಲಿ ಸಂಚರಿಸಿ ಅಲ್ಲಿನ ಕೆಲವು ದೃಶ್ಯಗಳನ್ನು ಸೆರೆಹಿಡಿದು...
‘ಸ್ಲಂ ಡಾಗ್ ಮಿಲಿಯನೇರ್’ ಬಗ್ಗೆ ಇದೇ ಬ್ಲಾಗಿನಲ್ಲಿ ಹಿಂದೆ ಬರೆದಿದ್ದ ವಿಶ್ಲೇಷಣೆಯ ಕೆಲವು ಭಾಗಗಳನ್ನು ಮತ್ತೆ ಪರಿಷ್ಕರಿಸಿ, ಒಂದಷ್ಟು ಸೇರಿಸಿ ಒಂದಷ್ಟು ಕಳೆದು ೧ ಮಾರ್ಚ್ ೨೦೦೯ (ಆದಿತ್ಯವಾರದ) ಉದಯವಾಣಿ ಸಾಪ್ತಾಹಿಕ ಪುರವಣಿಗೆ ಬರೆದ ಲೇಖನ ಇದು. ಆಸ್ಕರ್ ಪ್ರಶಸ್ತಿ ಬಂದ ಮುನ್ನೆಲೆಯಲ್ಲಿ ಈ ಲೇಖನ. ಮೂರು ಬಾರಿ ಆಸ್ಕರ್...
Recent Comments